ಗ್ರಾಮ ಆಡಳಿತ ಲೆಕ್ಕಾಧಿಕಾರಿ ಬೃಹತ್ ನೇಮಕಾತಿ! ನೀವು ಬೇಗನೆ ಅರ್ಜಿ ಸಲ್ಲಿಸಿ! ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ

VA Recruitments 2024: ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ

ನಮಸ್ಕಾರ ಸ್ನೇಹಿತರೆ ನಾವು ಈ ಲೇಖನದ ಮೂಲಕ ನಾಡಿನ ಎಲ್ಲ ಜನತೆಗೆ ತಿಳಿಸುವ ವಿಷಯವೇನೆಂದರೆ ಗ್ರಾಮ ಆಡಳಿತ ಲೆಕ್ಕಾಧಿಕಾರಿ ಹುದ್ದೆಗೆ ಬೃಹತ್ ನೇಮಕಾತಿಯನ್ನು ಬಿಡುಗಡೆ ಮಾಡಲಾಗಿದೆ ಆದಕಾರಣ ಆಸಕ್ತಿ ಇದ್ದವರು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಮೊದಲೇ ಅರ್ಜಿಯನ್ನು ಸಲ್ಲಿಸಿ, ಈ ಹುದ್ದೆಗಳ ಸಂಪೂರ್ಣ ವಿವರವನ್ನು ತಿಳಿಯಲು ಈ ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಓದಿ

ಗೆಳೆಯರೇ ನಮ್ಮ ಈ ಮಾಧ್ಯಮದಲ್ಲಿ ಪ್ರತಿನಿತ್ಯ ಇದೇ ತರದ ಹೊಸ ಹೊಸ ಹುದ್ದೆಗಳ ವಿವರ ಮತ್ತು ಈ ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ ಅಷ್ಟೇ ಅಲ್ಲದೆ ಶಾಲಾ-ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಸಹಾಯವಾಗಲೆಂದು ಸರಕಾರ ನೀಡುವಂತಹ ಅನುದಾನ ಮತ್ತು ಸ್ಕಾಲರ್ಶಿಪ್ ಗಳ ಬಗ್ಗೆ ಹಾಗೂ ಆಸ್ಕಾಲ ಶಿಪ್ಗಳನ್ನು ನೀವು ಪಡೆದುಕೊಳ್ಳುವುದು ಹೇಗೆ ಎಂಬುದರ ಸಂಪೂರ್ಣ ಮಾಹಿತಿಯನ್ನು ನಾವಿಲ್ಲಿ ಪ್ರತಿನಿತ್ಯವೂ ಲೇಖನ ಮೂಲಕ ನಿಮಗೆ ತಲುಪಿಸುವ ಒಂದು ಪ್ರಯತ್ನವನ್ನು ಮಾಡುತ್ತಿದ್ದೇವೆ ಆದ ಕಾರಣ ತಾವುಗಳು ನಾವು ಬಿಡುವ ಯಾವುದೇ ಪೋಸ್ಟ್ ಅನ್ನು ಕೊನೆವರೆಗೂ ಎಚ್ಚರಿಕೆಯಿಂದ ಓದಿ

ಕಂದಾಯ ಇಲಾಖೆಯಲ್ಲಿ ಈಗಾಗಲೇ ಹಲವಾರು ಜನರಿಗೆ ಹುದ್ದೆಗಳು ದೊರಕಿದ್ದು ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳ ನೇಮಕಾತಿಗೆ ಕಂದಾಯ ಇಲಾಖೆಯು ಗ್ರಾಮ ಲೆಕ್ಕಾಧಿಕಾರಿ ನೇಮಕಾತಿಗೆ ಅರ್ಜಿಯನ್ನು ಬಿಡುಗಡೆ ಮಾಡಿದೆ ಆದಕಾರಣ ಈ ಅವಕಾಶವನ್ನು ಸದುಪಯೋಗ ಮಾಡಿಕೊಂಡು ಉದ್ಯೋಗಾಕಾಂಕ್ಷಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕು ಎಂದು ಕಂದಾಯ ಇಲಾಖೆ ತಿಳಿಸಿದೆ

ಕಂದಾಯ ಇಲಾಖೆ ಬಿಡುಗಡೆ ಮಾಡಿರುವಂತಹ ಹುದ್ದೆಗಳ ವಿವರ ಆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿ ಪಡೆದಿರಬೇಕಾದ ಶಿಕ್ಷಣ ಯಾವುದು? ವಯೋಮಿತಿ ಏನಿರಬೇಕು ಆಯ್ಕೆಯಾಗುವವರಿಗೆ ಸಿಗುವ ಸಂಬಳವೆಷ್ಟು ಉದ್ಯೋಗ ಸ್ಥಳ ಎಲ್ಲಿರುತ್ತದೆ ಮತ್ತು ಕೊನೆ ದಿನಾಂಕ ಯಾವುದು ಪ್ರಾರಂಭ ದಿನಾಂಕ ಯಾವುದು ಎಂಬುದನ್ನು ತಿಳಿಯಲು ಈ ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಓದಿ

ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳು?

  • ಗ್ರಾಮ ಆಡಳಿತ ಅಧಿಕಾರಿ
  • ಸುಮಾರು ಸಾವಿರ ಹುದ್ದೆಗಳು

ಶೈಕ್ಷಣಿಕ ಅರ್ಹತೆ?

ಕಂದಾಯ ಇಲಾಖೆ ಬಿಡುಗಡೆ ಮಾಡಿರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದಿರುವಂತಹ ವಿಶ್ವವಿದ್ಯಾಲಯಗಳು ಇಲ್ಲವೇ ಯಾವುದೇ ಮಂಡಳಿಗಳಿಂದ 12ನೇ ತರಗತಿ ಕಡ್ಡಾಯವಾಗಿ ಪಾಸ್ ಆಗಿರಬೇಕೆಂದು ಕಂದಾಯ ಇಲಾಖೆ ತಿಳಿಸಿದೆ

ವಯೋಮಿತಿ

ಕಂದಾಯ ಇಲಾಖೆ ಬಿಡುಗಡೆ ಮಾಡಿರುವಂತಹ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಫೆಬ್ರವರಿ 2024 ಕ್ಕೆ ಕನಿಷ್ಠ 18 ವರ್ಷದಿಂದ ಗರಿಷ್ಠ 35 ವರ್ಷದೊಳಗಿನ ಯಾವುದೇ ಅಭ್ಯರ್ಥಿಯು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಕಂದಾಯ ಇಲಾಖೆ ತಿಳಿಸಿದೆ

ಸಂಬಳದ ವಿವರ?

ಕಂದಾಯ ಇಲಾಖೆ ಬಿಡುಗಡೆ ಮಾಡಿರುವಂತಹ ಹುದ್ದೆಗಳಿಗೆ ಆಯ್ಕೆಯಾಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು ಸುಮಾರು 23 ಸಾವಿರದಿಂದ 45 ಸಾವಿರದವರೆಗೆ ಮಾಸಿಕ ವೇತನವನ್ನು ನೀಡಲಾಗುವುದೆಂದು ಕಂದಾಯ ಇಲಾಖೆ ಸೂಚಿಸಿದೆ

ಅರ್ಜಿ ಶುಲ್ಕ?

  • ST SC ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವು 500 ಆಗಿರುತ್ತದೆ
  • ಇತರೆ ಉಳಿದ ಎಲ್ಲಾ ವರ್ಗಗಳ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 750 ರೂಪಾಯಿಗಳು

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಕೆ ಆರಂಭ ದಿನಾಂಕ 04/03/2024
  • ಅರ್ಜಿ ಸಲ್ಲಿಕೆ ಕೊನೆ ದಿನಾಂಕ. 06/04/2024

ಆಯ್ಕೆ ವಿಧಾನ

  • ಸ್ಪರ್ಧಾತ್ಮಕ ಪರೀಕ್ಷೆ
  • ದಾಖಲಾತಿಗಳ ಪರಿಶೀಲನೆ

ಅರ್ಜಿ ಸಲ್ಲಿಸುವ ವಿಧಾನ

  • ಕಂದಾಯ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಕಂದಾಯ ಇಲಾಖೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ಕಂದಾಯ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಅಲ್ಲಿ ಕೇಳಿರುವ ಎಲ್ಲಾ ವಿವರಗಳನ್ನು ಸರಿಯಾಗಿ ತುಂಬಿ
  • ನಂತರದಲ್ಲಿ ನೀವು ಭರ್ತಿ ಮಾಡಿದ ಎಲ್ಲ ವಿವರಗಳು ಸರಿಯಾಗಿ ವಿಧವೆ ಎಂದು ನೋಡಿಕೊಂಡು
  • ಅರ್ಜಿಯನ್ನು ಸಲ್ಲಿಸಿ

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಇಲ್ಲಿದೆ ನೋಡಿ

Click here

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ಕಂದಾಯ ಇಲಾಖೆ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಇದನ್ನು ಸಹ ಓದಿ

ಒಂದು ವೇಳೆ ನಿಮಗೆ ಏನಾದರೂ ಈ ಪೋಸ್ಟ್ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೂ ನಿಮ್ಮ ವಾಟ್ಸಪ್ ಗ್ರೂಪ್ ಗಳಲ್ಲಿ ಸಹ ಇದನ್ನು ಶೇರ್ ಮಾಡಿ ನೀವು ಹೀಗೆ ಮಾಡಿದರೆ ಕಂದಾಯ ಇಲಾಖೆಯ ಹುದ್ದೆಗಳ ವಿವರವನ್ನು ನಿಮ್ಮ ಸ್ನೇಹಿತರಿಗೆ ತಿಳಿಸಿದಂತಾಗುತ್ತದೆ

Leave a Reply

Your email address will not be published. Required fields are marked *