Village Accountant jobs Recruitments: ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿ
ನಮಸ್ಕಾರ ಸ್ನೇಹಿತರೆ, ನಮ್ಮ ಈ ಮಾಧ್ಯಮದ ಮತ್ತೊಂದು ಹೊಸ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ ಗೆಳೆಯರೇ ನಾವು ಇವತ್ತಿನ ಈ ಲೇಖನದಲ್ಲಿ ತಿಳಿಸಲು ಹೊರಟಿರುವ ಮಾಹಿತಿ ಏನೆಂದರೆ ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಳಿಗೆ ಅರ್ಜಿಗಳು ಆರಂಭವಾಗಿದೆ ಆದಕಾರಣ ಉದ್ಯೋಗ ಹುಡುಕುತ್ತಿರುವಂತಹ ಉದ್ಯೋಗಾಕಾಂಕ್ಷಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ .
ಗೆಳೆಯರೇ ನಮ್ಮ ಈ ಮಾಧ್ಯಮದಲ್ಲಿ ನೀವು ಪ್ರತಿನಿತ್ಯ ಇದೇತರದ ಹೊಸ ಹೊಸ ಮಾಹಿತಿಗಳನ್ನು ಹೊಂದಿದ ಲೇಖನವನ್ನು ನೋಡಬಹುದಾಗಿದೆ ನಾವಿಲ್ಲಿ ಪ್ರತಿನಿತ್ಯವೂ ಸರಕಾರದ ಹೊಸ ಯೋಜನೆಗಳು ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಸರ್ಕಾರ ಬಿಡುಗಡೆ ಮಾಡುವ ಹೊಸ ಹುದ್ದೆಗಳ ವಿವರ ಆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಅಷ್ಟೇ ಅಲ್ಲ ಶಾಲಾ ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿನಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಸಹಾಯವಾಗಲೆಂದು ಸರ್ಕಾರ ನೀಡುವ ಸ್ಕಾಲರ್ಶಿಪ್ ಹಾಗೂ ಅನುದಾನಗಳ ಬಗ್ಗೆ ನಾವಿಲ್ಲಿ ಪ್ರತಿನಿತ್ಯವೂ ಲೇಖನವನ್ನು ಪೋಸ್ಟ್ ಮಾಡುತ್ತಲೇ ಇರುತ್ತೇವೆ ಎಂದು ಹೇಳಲು ಇಚ್ಛೆ ಪಡುತ್ತೇವೆ.
ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ವಯೋಮಿತಿ ಏನು? ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಪಡೆದಿರಬೇಕಾದ ಶಿಕ್ಷಣ ಏನು ಆಯ್ಕೆಯಾದ ಪ್ರತಿಯೊಬ್ಬ ಅಭ್ಯರ್ಥಿಗೂ ಸಿಗುವ ಸಂಬಳ ಎಷ್ಟು ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಯಾವುದಾಗಿರುತ್ತದೆ ಅರ್ಜಿ ಶುಲ್ಕ ಎಷ್ಟಿರಬಹುದು ಇದೆಲ್ಲದರ ಸಂಪೂರ್ಣ ಮಾಹಿತಿ ತಿಳಿಯಲು ಲೇಖನವನ್ನು ಕೊನೆಯವರೆಗೂ ಗಮನವಿಟ್ಟು ಓದಿ.
ಖಾಲಿರುವಂತಹ ಹುದ್ದೆಗಳು?
- ಗ್ರಾಮ ಲೆಕ್ಕಾಧಿಕಾರಿ
- ಸುಮಾರು 1000 ಹುದ್ದೆಗಳು ಖಾಲಿ
ಶೈಕ್ಷಣಿಕ ಅರ್ಹತೆ ಏನು?
ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯಗಳಿಂದ ಅಥವಾ ಮಂಡಳಿಗಳಿಂದ 12ನೇ ತರಗತಿಯನ್ನು ಕಡ್ಡಾಯವಾಗಿ ಪಾಸ್ ಆಗಿರಬೇಕೆಂದು ಗ್ರಾಮ ಪಂಚಾಯಿತಿ ಇಲಾಖೆ ತಿಳಿಸಿದೆ.
ವಯೋಮಿತಿ
ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಫೆಬ್ರವರಿ 2024ಕ್ಕೆ ಕನಿಷ್ಠ 18 ವರ್ಷಗಳಿಂದ ಗರಿಷ್ಠ 35 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು
- ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗೆ ಮಾರ್ಚ್ 4ರಂದು ಅರ್ಜಿಗಳು ಆರಂಭವಾಗಿವೆ
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏಪ್ರಿಲ್ 10 ಕೊನೆಯ ದಿನಾಂಕವಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಯಾವ ಲೆಕ್ಕಾಧಿಕಾರಿಗಳ ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ಅಭ್ಯರ್ಥಿಯು
- ಕದ್ದಾಯ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು
- ನಂತರ ಕಂದಾಯ ಇಲಾಖೆಯು ಬಿಡುಗಡೆ ಮಾಡಿದಂತಹ ಹುದ್ದೆಗಳ ವಿವರ ಇರುವ ನೋಟಿಫಿಕೇಶನ್ ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಬೇಕು.
- ನಂತರ ಪಿಡಿಎಫ್ ನಲ್ಲಿರುವ ಸರಿಯಾಗಿ ಓದಬೇಕು
- ನಂತರ ಅರ್ಜಿಯನ್ನು ಸಲ್ಲಿಸಲು ನಾವು ಕೆಳಗೆ ಒಂದು ಡೈರೆಕ್ಟ್ ಲಿಂಕ್ ಕೊಟ್ಟಿರುತ್ತೇವೆ
- ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ಅವರು ಅಲ್ಲಿ ಕೇಳಿರುವ ಎಲ್ಲಾ ವಿವರಗಳನ್ನು ಸರಿಯಾಗಿ ತುಂಬಿ
- ನಂತರ ನೀವು ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ
- ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗೆ ಅರ್ಜಿ ಸಲ್ಲಿಸಲು ನಾವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
https://cetonline.karnataka.gov.in/kea/vacrec24
ಗೆಳೆಯರೇ ನೀವು ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಮೂಲಕ ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಳಿಗೆ ನಿಮ್ಮ ಮೊಬೈಲನ್ನು ಬಳಸಿಕೊಂಡು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇದನ್ನು ಓದಿ
ಗೆಳೆಯರೆ ಒಂದು ವೇಳೆ ನಿಮಗೆ ಈ ಲೇಖನವು ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೂ ನಿಮ್ಮ ವಾಟ್ಸಪ್ ಗ್ರೂಪ್ ಗ್ರೂಪಲ್ಲಿ ಸಹ ಹಂಚಿ ನೀವು ಹೀಗೆ ಮಾಡುವುದರಿಂದ ನಾವು ಬಿಡುವ ಲೇಖನದ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೂ ಸಹ ನೀವು ನೀಡಿದಂತಾಗುತ್ತದೆ ಇದೇ ತರದ ಹೊಸ ಹೊಸ ಸುದ್ದಿಗಳು ಹೊಸ ಹೊಸ ಯೋಜನೆಗಳ ವಿವರ ಎಲ್ಲರಿಗಿಂತ ಮುಂಚೆ ತಿಳಿಯಲು ತಾವುಗಳು ನಮ್ಮ ಈ ಮಾಧ್ಯಮದ ಚಂದಾದಾರರಾಗಿ ಹಾಗೂ ನಮ್ಮ ಈ ಸಹಿತ ನೋಟಿಫಿಕೇಶನ್ ಬಟನ್ ಅನ್ನು ಆನ್ ಮಾಡಿಕೊಳ್ಳಿ.