ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ! ಹಲವಾರು ಹುದ್ದೆಗಳು ಖಾಲಿ. ಈ ಹುದ್ದೆಗಳಿಗೆ ಇಂದೆ ಅರ್ಜಿ ಸಲ್ಲಿಸಿ!

WCD Recruitments: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ

ನಮಸ್ಕಾರ ಸ್ನೇಹಿತರೆ, ಹೊಸ ನುಡಿ ಮಾಧ್ಯಮದ ಇನ್ನೊಂದು ಹೊಚ್ಚ ಹೊಸ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಸ್ನೇಹಿತರೆ ನಾವು ಇವತ್ತಿನ ಈ ಲೇಖನದಲ್ಲಿ ನಾಡಿನ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿಗಳು ಆರಂಭವಾಗಿದೆ ಆದಕಾರಣ ಈ ಹುದ್ದೆಗಳಲ್ಲಿ ಆಸಕ್ತಿಯನ್ನು ಹೊಂದಿದವರು, ಅರ್ಜಿಯನ್ನು ಸಲ್ಲಿಸತಕ್ಕದ್ದು ಅರ್ಜಿ ಸಲ್ಲಿಸುವುದರ ಬಗ್ಗೆ ಸಂಪೂರ್ಣ ವಿವರ ಕೆಳಗೆ ನೀಡಿದ್ದೇವೆ ನೋಡಿ.

ಗೆಳೆಯರೇ ನಾವು ನಮ್ಮ ಈ ಮಾಧ್ಯಮದಲ್ಲಿ ಪ್ರತಿನಿತ್ಯವೂ ಇದೇ ತರದ ಹೊಸ ಹೊಸ ಸುದ್ದಿಗಳು ಸರಕಾರದ ಹೊಸ ಹೊಸ ಯೋಜನೆಗಳು ಖಾಲಿ ಇರುವ ಸರಕಾರಿ ಕೆಲಸಗಳು ಅಷ್ಟೇ ಅಲ್ಲ ಶಾಲಾ ಮತ್ತು ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರಿಗೆ ಸರಕಾರ ನೀಡುವ ಪ್ರೋತ್ಸಾಹ ಧನ ಮತ್ತು ಅನುದಾನದ ಬಗ್ಗೆ ನಾವಿಲ್ಲಿ ದಿನನಿತ್ಯವೂ ಮಾಹಿತಿಯನ್ನು ಹೊಂದಿದ ಲೇಖನಗಳನ್ನು ಪೋಸ್ಟ್ ಮಾಡುತ್ತಲೇ ಇರುತ್ತೇವೆ. ನಾವ್ ಪೋಸ್ಟ್ ಮಾಡುವ ಯಾವುದೇ ಲೇಖನ ನಿಮಗೆ ಬಂದು ತಲುಪಬೇಕಾದರೆ, ನಮ್ಮ ಈ ಮಾಧ್ಯಮದ ಟೆಲಿಗ್ರಾಂ ಗ್ರೂಪ್ ಹಾಗೂ ವಾಟ್ಸಪ್ ಗ್ರೂಪ್ ಗಳಲ್ಲಿ ಜಾಯಿನ್ ಆಗಿ. ಜಾಯಿನ್ ಆಗಲು ನಾವು ಜಾಯಿನ್ ನೋವು ಬಟನ್ ನೀಡಿದ್ದೇವೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಉದ್ಯೋಗಗಳ ವಿವರ, ಈ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಆಯ್ಕೆ ವಿಧಾನ ಯಾವ ರೀತಿಯಲ್ಲಿ ಇರುತ್ತದೆ, ಆಯ್ಕೆಯಾದ ಪ್ರತಿಯೊಬ್ಬರಿಗೆ ಸಿಗುವ ಸಂಬಳವೆಷ್ಟು ಇರಬಹುದು, ಈ ಹುದ್ದೆಗಳಿಗೆ ನೀವು ಆಫ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕಾ ಅಥವಾ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕಾ ಎಂಬುದರ ಬಗ್ಗೆ ತಿಳಿಯಲು ಈ ಲೇಖನವನ್ನು ಕೊನೆಯ ತನಕ ಓದಿ ಹಾಗೂ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳು

  • ಜಿಲ್ಲಾ ಮಿಷನ್ ಸಂಯೋಜಕರು
  • ಸ್ಪೆಷಲಿಸ್ಟ್ ಫೈನಾನ್ಸಿಯಲ್ ಅಕೌಂಟೆಂಟ್
  • ಎಲ್ಲಾ ಹುದ್ದೆಗಳು ಸೇರಿ ಎರಡು ಹುದ್ದೆಗಳು ಖಾಲಿ ಇವೆ.

ನಿಮಗೆ ಇರಬೇಕಾದ ಶೈಕ್ಷಣಿಕ ಅರ್ಹತೆ?

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದಿರುವ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಯಾವುದೇ ವಿಷಯದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.

ಅರ್ಜಿ ಶುಲ್ಕ?

  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಪ್ರಮುಖ ದಿನಾಂಕಗಳು

  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾರ್ಚ್ 05 ಅರ್ಜಿಗಳು ಆರಂಭವಾಗಿದೆ
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವೆಂದರೆ ಮಾರ್ಚ್ 15 2024

ನೀವೇನಾದರೂ ಈ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕಾದರೆ ನಾವು ಕೆಳಗೆ ನೀಡಿರುವ ಅಧಿಕೃತ ವೆಬ್ಸೈಟ್ ಬಟನ್ ಮೇಲೆ ಕ್ಲಿಕ್ ಮಾಡಿ

                             ವೆಬ್ಸೈಟ್

ನೀವು ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿರುವ ನೋಟಿಫಿಕೇಶನ್ ಪಿಡಿಎಫ್ ಹಾಗೂ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸಬಹುದಾಗಿದೆ.

ಇನ್ನಷ್ಟು ಓದಿ

ಸ್ನೇಹಿತರೆ ನಾವು ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯವೂ ಇದೇ ತರದ ಹೊಸ ಹೊಸ ವಿಚಾರಗಳನ್ನು ಹೊಸ ಹೊಸ ಸರಕಾರದ ಯೋಜನೆಗಳ ವಿವರ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದ ಹೇಗೆ ಆ ಯೋಜನೆಗಳನ್ನು ನೀವು ಪಡೆದುಕೊಳ್ಳುವುದೇಗೆ? ಎಂಬುದರ ಮಾಹಿತಿಯನ್ನು ನಾವಿಲ್ಲಿ ದಿನನಿತ್ಯವೂ ಲೇಖನದ ಮೂಲಕ ನಿಮಗೆ ತಿಳಿಸುತ್ತೇವೆ.