YES Bank Jobs Recruitments: ಎಸ್ ಬ್ಯಾಂಕ್ ಹುದ್ದೆಗಳ ನೇಮಕಾತಿ
ನಮಸ್ಕಾರ ಗೆಳೆಯರೇ, ನಮ್ಮ ಈ ಒಂದು ಮಾಧ್ಯಮದ ಎಫ್ ಬ್ಯಾಂಕ್ ಹುದ್ದೆಗಳ ನೇಮಕಾತಿಯ ಬಗ್ಗೆ ಒಂದು ಸಂಪೂರ್ಣವಾದ ವಿವರವನ್ನು ಹೊಂದಿರುವಂತಹ ಒಂದು ವಿಶೇಷ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಆಧಾರಣೀಯ ಸ್ವಾಗತ. ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದಲ್ಲಿ ನಾಡಿನ ಸಮಸ್ತ ಜನತೆಗೆ ಭಾರತ ಪ್ರತಿಶ್ರೀತ ಬ್ಯಾಂಕುಗಳಲ್ಲಿ ಒಂದಾದಂತಹ ಎಸ್ ಬ್ಯಾಂಕ್ ಈಗ ತನ್ನಲ್ಲಿರುವಂತಹ ಕಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆರಂಭ ಮಾಡಿದೆ ಆದ ಕಾರಣ ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಬಗ್ಗೆ ಒಂದು ಸಂಪೂರ್ಣ ವಿವರವನ್ನು ತಿಳಿಯಬೇಕಾದರೆ ನೀವು ಈ ಒಂದು ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಿಕೊಳ್ಳಬೇಕಾಗುತ್ತದೆ ಅಂದಾಗ ಮಾತ್ರ ನಿಮಗೆ ಎಸ್ ಬ್ಯಾಂಕ್ ಹುದ್ದೆಗಳ ವಿವರ ಮತ್ತು ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಒಂದು ಸಂಪೂರ್ಣ ಇವರ ತಿಳಿಯುತ್ತದೆ ಈ ಒಂದು ಲೇಖನವನ್ನು ಕೊನೆವರೆಗೂ ಓದಿ.
ಎಸ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ಶೈಕ್ಷಣಿಕ ಅರ್ಹತೆಯನ್ನು ಆಯ್ಕೆಯಾಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಸಂಬಳ ಎಷ್ಟು ವಯೋಮಿತಿ ಎಷ್ಟಿರಬೇಕು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಒಂದು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಾವು ನಿಮಗೆ ತಿಳಿಸಲು ಹೊರಟಿದ್ದೇವೆ.
ಖಾಲಿ ಇರುವ ಹುದ್ದೆಗಳು
- ಸೇಲ್ಸ್ ಆಫೀಸರ್
- ಅಸಿಸ್ಟೆಂಟ ವೈಸ್ ಪ್ರೆಸಿಡೆಂಟ್
ವಿದ್ಯಾರ್ಹತೆ
ಈ ಒಂದು ಹುದ್ದೆಗಳ ವಿದ್ಯಾರ್ಹತೆಯನ್ನು ತಿಳಿಯಲು ನಾವು ಕೆಳಗೆ ಒಂದು ಲಿಂಕನ್ನು ನೀಡಿರುತ್ತೇವೆ ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ವಿದ್ಯಾರ್ಹತೆಯನ್ನು ತಿಳಿಯಬಹುದಾಗಿದೆ.
ವಯೋಮಿತಿ
ಅರ್ಜಿ ಸಲ್ಲಿಸುವಂತಹ ಯಾವುದೇ ಅಭ್ಯರ್ಥಿಯು ಇದೇ ಮೇ 2024ಕ್ಕೆ ಕನಿಷ್ಠ 18 ವರ್ಷಗಳಿಂದ ಗರಿಷ್ಠ 50 ವರ್ಷದೊಳಗಿನ ಯಾವುದೇ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಸಂಬಳದ ವಿವರ
ಎಸ್ ಬ್ಯಾಂಕಿನ ಹುದ್ದೆಗಳಿಗೆ ಆಯ್ಕೆ ಆಗುವಂತಹ ಪ್ರತಿಯೊಂದು ಅವರು ಕೆಲಸ ಮಾಡುವ ಸಾಮರ್ಥ್ಯದ ಮೇಲೆ ಸಂಬಳವನ್ನು ನೀಡಲಾಗುವುದೆಂದು ಎಸ್ ಬ್ಯಾಂಕ್ ತಿಳಿಸಿದೆ.
ಪ್ರಮುಖ ದಿನಾಂಕಗಳು
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೇ 20,2024 ಕೊನೆಯ ದಿನಾಂಕ ವಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಧಾನ
ಗೆಳೆಯರೇ ನೀವು ಈ ಒಂದು ಹುದ್ದೆಗಳಿಗೆ ನಿಮ್ಮ ಮೊಬೈಲ್ ಅನ್ನು ಬಳಸಿಕೊಂಡು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು ಆದರೆ ನಾವು ನೀಡುವಂತಹ ಲಿಂಕ್ ಗಳು ನಿಮ್ಮ ಮೊಬೈಲ್ ನಲ್ಲಿ ಓಪನ್ ಆಗದೆ ಕಾರಣ ಮತ್ತು ಕೆಲವು ತಾಂತ್ರಿಕ ದೋಷಗಳಿಂದ ನಿಮಗೆ ಅರ್ಜಿ ಸಲ್ಲಿಸಲು ತೊಂದರೆ ಉಂಟಾಗಬಹುದು ಆದ ಕಾರಣ ಈ ಒಂದು ಲೇಖನದ ಮಾಹಿತಿಯನ್ನು ನಿಮ್ಮ ಹತ್ತಿರದ ಸೈಬರ್ ಸೆಂಟರ್ ಇನ್ ಸಿಬ್ಬಂದಿಗೆ ನೀಡುವುದರ ಮೂಲಕ ನೀವು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಮೊಬೈಲ್ ಮುಖಾಂತರವೇ ಎಸ್ ಬ್ಯಾಂಕಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ಈ ಮೇಲಿನ ಒಂದು ಲಿಂಕನ್ನು ಬಳಸಿಕೊಂಡು ನೀವು ಎಸ್ ಬ್ಯಾಂಕಿನ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇದನ್ನು ಓದಿ
ಇದೇ ತರದ ವಿಶಿಷ್ಟ ಮಾಹಿತಿಯನ್ನು ಹೊಂದಿರುವಂತಹ ಲೇಖನವನ್ನು ಪ್ರತಿನಿತ್ಯವು ನೀವು ಓದಲು ಬಯಸಿದರೆ ನಮ್ಮ ಈ ಮಾಧ್ಯಮದ ವಾಟ್ಸಪ್ ಗ್ರೂಪ್ ಟೆಲಿಗ್ರಾಂ ಗ್ರೂಪ್ಗಳಲ್ಲಿ ಜಾಯಿನ್ ಆಗಿ ಮತ್ತು ಈ ಒಂದು ಲೇಖನವನ್ನು ನಿಮ್ಮ ಸ್ನೇಹಿತರು ಹಾಗೂ ನಿಮ್ಮ ವಾಟ್ಸಪ್ ಗ್ರೂಪ್ ಟೆಲಿಗ್ರಾಂ ಗ್ರೂಪ್ಗಳಲ್ಲಿ ಶೇರ್ ಮಾಡಿ. ಸಿಗೋಣ ಮುಂದಿನ ಲೇಖನದಲ್ಲಿ ಧನ್ಯವಾದಗಳು.