Zilla panchayat jobs Recruitments: ಜಿಲ್ಲಾ ಪಂಚಾಯತ್ ನೇಮಕಾತಿ
ನಮಸ್ಕಾರ ಸ್ನೇಹಿತರೆ ನಾವು ಈ ಲೇಖನ ಮೂಲಕ ನಾಡಿನ ಸಮಸ್ತ ಜನತೆಗೆ ತಿಳಿಸಲು ಇಷ್ಟಪಡ ವಿಷಯದೇನೆಂದರೆ ಇದೀಗ ಜಿಲ್ಲಾ ಪಂಚಾಯತಿಯಲ್ಲಿ ಕೆಲಸಗಳು ಖಾಲಿ ಇದ್ದು ಆ ಕೆಲಸಗಳು ಬರ್ತಿಗೆ ಜಿಲ್ಲಾ ಪಂಚಾಯತ್ ಇಲಾಖೆ ಅರ್ಜಿಗಳ ಆಹ್ವಾನವನ್ನು ನೀಡಿದೆ ಆದಕಾರಣ ಆಸಕ್ತಿ ಹೊಂದಿದಂತಹ ಅಭ್ಯರ್ಥಿಗಳು ಬೇಗನೆ ಅರ್ಜಿಯನ್ನು ಸಲ್ಲಿಸಿ
ಗೆಳೆಯರೇ ನಮ್ಮ ಈ ಮಾಧ್ಯಮದಲ್ಲಿ ಪ್ರತಿನಿತ್ಯವೂ ಇದೇ ತರದ ಹೊಸ ಹುದ್ದೆಗಳ ವಿವರ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಅಷ್ಟೇ ಅಲ್ಲದೆ ಶಾಲಾ ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು ನೀಡುವ ಸಲುವಾಗಿ ಸ್ಕಾಲರ್ಶಿಪ್ ಅನ್ನು ನೀಡುತ್ತಿರುತ್ತದೆ ಆಸ್ಕಾಲ ಶಿಫ್ಟ್‌ಗಳನ್ನು ಪಡೆಯುವುದು ಹೇಗೆ ಎಂಬುದರ ಕುರಿತದ ಸಂಪೂರ್ಣ ಮಾಹಿತಿಯನ್ನು ನೀಡುತ್ತಲೇ ಇರುತ್ತೇವೆ
ಜಿಲ್ಲಾ ಪಂಚಾಯಿತಿ ನೇಮಕಾತಿ ಯಾವ ಯಾವ ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗಿದೆ ಹಾಗೂ ಹುದ್ದೆಗಳ ಸ್ಥಳ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಆಯ್ಕೆ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಆಯ್ಕೆಯಾದ ಅಭ್ಯರ್ಥಿಗೆ ಸಿಗುವ ಸಂಬಳ ಎಷ್ಟು ವಿಧವಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗೆ ಇರಬೇಕಾದ ವಯಸ್ಸಿನ ಮಿತಿಯನ್ನು ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಪಡೆದಿರಬೇಕಾದ ಶಿಕ್ಷಣ ಯಾವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ನಾವಿಲ್ಲಿ ನಿಮಗೆ ನೀಡುತ್ತಿದ್ದೇವೆ ಆದ ಕಾರಣ ನೀವು ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ
ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳು?
- ಗ್ರಂಥಾಲಯ ಮೇಲ್ವಿಚಾರಕರು
- ಇನ್ನು ಹಲವಾರು ಹುದ್ದೆಗಳು ಖಾಲಿ ಇವೆ
ಶೈಕ್ಷಣಿಕ ಅರ್ಹತೆ?
ಯಾದಗಿರಿ ಜಿಲ್ಲಾ ಪಂಚಾಯತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯಗಳಿಂದ ಮಂಡಳಿಗಳಿಂದ ಯಾವುದೇ ರೀತಿಯ ಪದವಿ ಅದರೊಂದಿಗೆ ಪತ್ರಿಕೋದ್ಯಮ ಸ್ಥಾನಕೋತ್ತರ ಪದವಿಯನ್ನು ಪಡೆದಿರಬೇಕೆಂದು ಯಾದಗಿರಿ ಜಿಲ್ಲಾ ಪಂಚಾಯತ್ ತಿಳಿಸಿದೆ
ವಯೋಮಿತಿ
ಯಾದಗಿರಿ ಜಿಲ್ಲಾ ಪಂಚಾಯತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಫೆಬ್ರವರಿ 2024ಕ್ಕೆ 18 ವರ್ಷದಿಂದ 35 ವರ್ಷದೊಳಗಿನ ಯಾವುದೇ ಅಭ್ಯರ್ಥಿಯು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ
ಸಂಬಳದ ವಿವರ
ಯಾದಗಿರಿ ಜಿಲ್ಲಾ ಪಂಚಾಯತಿಯು ಯಾವುದೇ ಸಂಬಳದ ವಿವರವನ್ನು ನೀಡಿಲ್ಲ ಸಂಬಳವನ್ನು ಆಯ್ಕೆಯಾದ ಅಭ್ಯರ್ಥಿಯ ಅನುಭವ ಮತ್ತು ಕೆಲಸಕ್ಕೆ ತಕ್ಕಂತೆ ನೀಡಲಾಗುವುದು ಎಂದು ಯಾದಗಿರಿ ಜಿಲ್ಲಾ ಪಂಚಾಯತ್ ಇಲಾಖೆ ತಿಳಿಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
ಯಾದಗಿರಿ ಜಿಲ್ಲಾ ಪಂಚಾಯತ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂದರೆ ಫೆಬ್ರವರಿ 29. 2024
ಅರ್ಜಿ ಸಲ್ಲಿಸುವ ವಿಧಾನ?
- ಯಾದಗಿರಿ ಜಿಲ್ಲಾ ಪಂಚಾಯತಿಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
- ಇಲಾಖೆ ಹೊರಡಿಸಿದ ಹುದ್ದೆಗಳ ವಿವರವನ್ನು ಡೌನ್ಲೋಡ್ ಮಾಡಿಕೊಂಡು
- ನಂತರ ತಮಗೆ ಆಸಕ್ತಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ನಾವೊಂದು ಲಿಂಕನ್ನು ಕೊಟ್ಟಿರುತ್ತೇವೆ
- ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಲ್ಲಿ ಕೇಳುವ ವಿಳಾಸ ಸರಿಯಾಗಿ ಭರ್ತಿ ಮಾಡಿ
- ಭರ್ತಿ ಮಾಡಿದ ಮೇಲೆ ಸರಿಯಾಗಿ ನೋಡಿಕೊಂಡು ಅರ್ಜಿಯನ್ನು ಸಲ್ಲಿಸಿ
ಯಾದಗಿರಿ ಜಿಲ್ಲಾ ಪಂಚಾಯತ್ ಉದ್ದಗಳಿಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ಯಾದಗಿರಿ ಜಿಲ್ಲಾ ಪಂಚಾಯತ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ
ಇದನ್ನು ಸಹ ಓದಿ
ನಮ್ಮ ಈ ಮಾಧ್ಯಮದಲ್ಲಿ ಪ್ರತಿನಿಧಿಸಲು ಇದೇ ತರದ ಹೊಸ ಹೊಸ ಸುದ್ದಿಗಳನ್ನು ಲೇಖನದ ಮೂಲಕ ನಿಮಗೆ ತಿಳಿಸಲು ಪ್ರಯತ್ನ ಮಾಡುತ್ತಿರುತ್ತೇವೆ ಆದ ಕಾರಣ ತಾವುಗಳು ನಮ್ಮ ಈ ಮಾಧ್ಯಮದ ಚಂದದಾರರಾಗಿ ಮತ್ತು ನಮ್ಮ ಸೈಟಿನ ನೋಟಿಫಿಕೇಶನ್ ಬಟನ್ ಅನ್ನು ಆನ್ ಮಾಡಿಕೊಳ್ಳಿ